Psalms · chapter 51 · verse 4
Psalm 51:4 in Kannada
ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
Neenu ninna maatugalalli neetivanta naagiyoo ninna nyaayateervikeyalli nirmalanaa giyoo iddiyallaa; ninage maatrave virodha vaagi naanu paapamaadi ninna drushtiyalli ee kettaddannu maadiddene.
Psalm 51:4 in English
- King James Version (KJV)
- Against thee, thee only, have I sinned, and done [this] evil in thy sight: that thou mightest be justified when thou speakest, [and] be clear when thou judgest.
- World English Bible (WEB)
- Against you, and you only, I have sinned, and done that which is evil in your sight, so you may be proved right when you speak, and justified when you judge.
- American Standard Version (ASV)
- Against thee, thee only, have I sinned, And done that which is evil in thy sight; That thou mayest be justified when thou speakest, And be clear when thou judgest.
- Bible in Basic English (BBE)
- Against you, you only, have I done wrong, working that which is evil in your eyes; so that your words may be seen to be right, and you may be clear when you are judging.
- Darby Translation (DBY)
- Against thee, thee only, have I sinned, and done what is evil in thy sight; that thou mayest be justified when thou speakest, be clear when thou judgest.
- Webster's Bible (WBS)
- Against thee, thee only, have I sinned, and done [this] evil in thy sight: that thou mayest be justified when thou speakest, [and] be clear when thou judgest.
- Young's Literal Translation (YLT)
- Against Thee, Thee only, I have sinned, And done the evil thing in Thine eyes, So that Thou art righteous in Thy words, Thou art pure in Thy judging.
Read in context
- 2ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
- 3ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
- 4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
- 5ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
- 6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
Cross references
- 2 Samuel 12:13–14 2 ಸಮುವೇಲನು 12:13–14ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು. ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
- Luke 15:21 ಲೂಕನು 15:21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
- Genesis 20:6 ಆದಿಕಾಂಡ 20:6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
- Genesis 39:9 ಆದಿಕಾಂಡ 39:9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- Romans 3:4 ರೋಮಾಪುರದವರಿಗೆ 3:4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- Revelation 16:5 ಪ್ರಕಟನೆ 16:5ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Psalm 50:6 ಕೀರ್ತನೆಗಳು 50:6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
- Leviticus 6:2–7 ಯಾಜಕಕಾಂಡ 6:2–7ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು. ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು. ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು. ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು. ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
- Genesis 9:6 ಆದಿಕಾಂಡ 9:6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Luke 7:29 ಲೂಕನು 7:29ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.