Skip to content
ThuthiThuthiThuthi
Psalms · chapter 51 · verse 5

Psalm 51:5 in Kannada

ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.

Igo, naanu akra madalli roopisalpattenu; paapadalli nanna taayi nannannu garbhadharisidalu.

Psalm 51:5 in English

King James Version (KJV)
Behold, I was shapen in iniquity; and in sin did my mother conceive me.
World English Bible (WEB)
Behold, I was born in iniquity. My mother conceived me in sin.
American Standard Version (ASV)
Behold, I was brought forth in iniquity; And in sin did my mother conceive me.
Bible in Basic English (BBE)
Truly, I was formed in evil, and in sin did my mother give me birth.
Darby Translation (DBY)
Behold, in iniquity was I brought forth, and in sin did my mother conceive me.
Webster's Bible (WBS)
Behold, I was shapen in iniquity; and in sin did my mother conceive me.
Young's Literal Translation (YLT)
Lo, in iniquity I have been brought forth, And in sin doth my mother conceive me.

Read in context

  1. 3ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
  2. 4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
  3. 5ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
  4. 6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
  5. 7ಹಿಸ್ಸೋಪ್‌ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
Read all of Psalm 51

Cross references

Original words (Hebrew)

Psalm 51:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.