Psalms · chapter 51 · verse 6
Psalm 51:6 in Kannada
ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
Igo, antarangadalli neenu satyavannu apekshisuttee; rahasyadalli nanage jnyaanavannu neenu tiliyamaadu.
Psalm 51:6 in English
- King James Version (KJV)
- Behold, thou desirest truth in the inward parts: and in the hidden [part] thou shalt make me to know wisdom.
- World English Bible (WEB)
- Behold, you desire truth in the inward parts. You teach me wisdom in the inmost place.
- American Standard Version (ASV)
- Behold, thou desirest truth in the inward parts; And in the hidden part thou wilt make me to know wisdom.
- Bible in Basic English (BBE)
- Your desire is for what is true in the inner parts: in the secrets of my soul you will give me knowledge of wisdom.
- Darby Translation (DBY)
- Behold, thou wilt have truth in the inward parts; and in the hidden [part] thou wilt make me to know wisdom.
- Webster's Bible (WBS)
- Behold, thou desirest truth in the inward parts: and in the hidden [part] thou shalt make me to know wisdom.
- Young's Literal Translation (YLT)
- Lo, truth Thou hast desired in the inward parts, And in the hidden part Wisdom Thou causest me to know.
Read in context
- 4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
- 5ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
- 6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
- 7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- 8ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
Cross references
- Psalm 15:2 ಕೀರ್ತನೆಗಳು 15:2ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- 1 Peter 3:4 1 ಪೇತ್ರನು 3:4ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
- Job 38:36 ಯೋಬನು 38:36ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?
- Proverbs 2:6 ಜ್ಞಾನೋಕ್ತಿಗಳು 2:6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- Luke 11:39 ಲೂಕನು 11:39ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
- James 4:8 ಯಾಕೋಬನು 4:8ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
- 1 Chronicles 29:17 1 ಪೂರ್ವಕಾಲವೃತ್ತಾಂತ 29:17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
- John 4:23–24 ಯೋಹಾನನು 4:23–24ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ. ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
- Jeremiah 32:40 ಯೆರೆಮೀಯ 32:40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.