Psalms · chapter 51 · verse 8
Psalm 51:8 in Kannada
ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
Naanu utsaahavannoo santoshavannoo keluva haage maadu. Aaga nanna murida elubugalu aanandisuvavu.
Psalm 51:8 in English
- King James Version (KJV)
- Make me to hear joy and gladness; [that] the bones [which] thou hast broken may rejoice.
- World English Bible (WEB)
- Let me hear joy and gladness, that the bones which you have broken may rejoice.
- American Standard Version (ASV)
- Make me to hear joy and gladness, That the bones which thou hast broken may rejoice.
- Bible in Basic English (BBE)
- Make me full of joy and rapture; so that the bones which have been broken may be glad.
- Darby Translation (DBY)
- Make me to hear gladness and joy; [that] the bones which thou hast broken may rejoice.
- Webster's Bible (WBS)
- Make me to hear joy and gladness; [that] the bones [which] thou hast broken may rejoice.
- Young's Literal Translation (YLT)
- Thou causest me to hear joy and gladness, Thou makest joyful bones Thou hast bruised.
Read in context
- 6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
- 7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- 8ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
- 9ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
- 10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
Cross references
- Job 5:17–18 ಯೋಬನು 5:17–18ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ. ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- Hosea 6:1–2 ಹೋಶೇಯ 6:1–2ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ. ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- Matthew 5:4 ಮತ್ತಾಯನು 5:4ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
- Psalm 6:2–3 ಕೀರ್ತನೆಗಳು 6:2–3ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ. ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
- Psalm 126:5–6 ಕೀರ್ತನೆಗಳು 126:5–6ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು. ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
- Psalm 119:81–82 ಕೀರ್ತನೆಗಳು 119:81–82ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
- Luke 4:18 ಲೂಕನು 4:18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- Psalm 38:3 ಕೀರ್ತನೆಗಳು 38:3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Psalm 35:10 ಕೀರ್ತನೆಗಳು 35:10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
- Acts 2:37–41 ಅಪೊಸ್ತಲರ ಕೃತ್ಯಗಳು 2:37–41ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು. ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ. ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು. ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು. ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- Isaiah 57:15–18 ಯೆಶಾಯ 57:15–18ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ. ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು. ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ. ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.