Psalms · chapter 52 · verse 2
Psalm 52:2 in Kannada
ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
Mosa maaduva hadavaada kattiya haage ninna naaligeyu kedugalannu kalpisuttade.
Psalm 52:2 in English
- King James Version (KJV)
- Thy tongue deviseth mischiefs; like a sharp razor, working deceitfully.
- World English Bible (WEB)
- Your tongue plots destruction, like a sharp razor, working deceitfully.
- American Standard Version (ASV)
- Thy tongue deviseth very wickedness, Like a sharp razor, working deceitfully.
- Bible in Basic English (BBE)
- Purposing destruction, using deceit; your tongue is like a sharp blade.
- Darby Translation (DBY)
- Thy tongue deviseth mischievous things, like a sharp razor, practising deceit.
- Webster's Bible (WBS)
- Thy tongue deviseth mischiefs; like a sharp razor, working deceitfully.
- Young's Literal Translation (YLT)
- Mischiefs doth thy tongue devise, Like a sharp razor, working deceit.
Read in context
- 1ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
- 2ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
- 3ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.
- 4ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
Cross references
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- Proverbs 6:16–19 ಜ್ಞಾನೋಕ್ತಿಗಳು 6:16–19ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ: ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು, ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು, ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Psalm 59:7 ಕೀರ್ತನೆಗಳು 59:7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
- Jeremiah 9:3–4 ಯೆರೆಮೀಯ 9:3–4ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
- Psalm 120:2 ಕೀರ್ತನೆಗಳು 120:2ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
- Psalm 109:2 ಕೀರ್ತನೆಗಳು 109:2ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Proverbs 30:14 ಜ್ಞಾನೋಕ್ತಿಗಳು 30:14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
- Acts 24:1 ಅಪೊಸ್ತಲರ ಕೃತ್ಯಗಳು 24:1ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
- 2 Corinthians 11:13 2 ಕೊರಿಂಥದವರಿಗೆ 11:13ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.