Psalms · chapter 52 · verse 4
Psalm 52:4 in Kannada
ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
O mosada naaligeye, neenu nungibiduva maatugalannellaa preeti maaduttee.
Psalm 52:4 in English
- King James Version (KJV)
- Thou lovest all devouring words, O [thou] deceitful tongue.
- World English Bible (WEB)
- You love all devouring words, you deceitful tongue.
- American Standard Version (ASV)
- Thou lovest all devouring words, O thou deceitful tongue.
- Bible in Basic English (BBE)
- Destruction is in all your words, O false tongue.
- Darby Translation (DBY)
- Thou hast loved all devouring words, O deceitful tongue!
- Webster's Bible (WBS)
- Thou lovest all devouring words, O [thou] deceitful tongue.
- Young's Literal Translation (YLT)
- Thou hast loved all devouring words, O thou deceitful tongue.
Read in context
- 2ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
- 3ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.
- 4ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
- 5ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
- 6ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.
Cross references
- Psalm 120:3 ಕೀರ್ತನೆಗಳು 120:3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
- James 3:6–9 ಯಾಕೋಬನು 3:6–9ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
- 1 Samuel 22:18–19 1 ಸಮುವೇಲನು 22:18–19ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.