Psalms · chapter 52 · verse 5
Psalm 52:5 in Kannada
ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
Aadadarinda devaru ade reetiyalli ninnannu sadaakaalakkoo naashamaadi, tegedubiduvanu. Ninna vaasasthaladinda kittuhaakuvanu; jeevitara desha dolaginda ninnannu berusahita keeluvanu. Selaa.
Psalm 52:5 in English
- King James Version (KJV)
- God shall likewise destroy thee for ever, he shall take thee away, and pluck thee out of [thy] dwelling place, and root thee out of the land of the living. Selah.
- World English Bible (WEB)
- God will likewise destroy you forever. He will take you up, and pluck you out of your tent, and root you out of the land of the living. Selah.
- American Standard Version (ASV)
- God will likewise destroy thee for ever; He will take thee up, and pluck thee out of thy tent, And root thee out of the land of the living. [Selah
- Bible in Basic English (BBE)
- But God will put an end to you for ever; driving you out from your tent, uprooting you from the land of the living. (Selah.)
- Darby Translation (DBY)
- God shall likewise destroy thee for ever; he shall take thee away, and pluck thee out of [thy] tent, and root thee out of the land of the living. Selah.
- Webster's Bible (WBS)
- God shall likewise destroy thee for ever, he shall take thee away, and pluck thee out of [thy] dwelling-place, and root thee out of the land of the living. Selah.
- Young's Literal Translation (YLT)
- Also — God doth break thee down for ever, Taketh thee, and pulleth thee out of the tent, And He hath uprooted thee Out of the land of the living. Selah.
Read in context
- 3ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.
- 4ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
- 5ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
- 6ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.
- 7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
Cross references
- Proverbs 2:22 ಜ್ಞಾನೋಕ್ತಿಗಳು 2:22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- Psalm 27:13 ಕೀರ್ತನೆಗಳು 27:13ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Proverbs 19:9 ಜ್ಞಾನೋಕ್ತಿಗಳು 19:9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
- Proverbs 12:19 ಜ್ಞಾನೋಕ್ತಿಗಳು 12:19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
- Isaiah 38:11 ಯೆಶಾಯ 38:11ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.
- Job 18:14 ಯೋಬನು 18:14ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
- Psalm 116:9 ಕೀರ್ತನೆಗಳು 116:9ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
- Psalm 120:2–4 ಕೀರ್ತನೆಗಳು 120:2–4ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು. ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು? ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- Psalm 140:9–11 ಕೀರ್ತನೆಗಳು 140:9–11ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ. ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ. ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
- Luke 16:27–28 ಲೂಕನು 16:27–28ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
- Psalm 7:14–16 ಕೀರ್ತನೆಗಳು 7:14–16ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು. ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.