Psalms · chapter 52 · verse 8
Psalm 52:8 in Kannada
ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
Aadare naanu devara aalayadalliruva hasu raada ippe maradahaage iddene. Devara karu neyalli yugayugaantaragalalliyoo naanu bharavasavittiddene.naanu endendigoo ninnannu kondaaduvenu; neenu adannu maadidi; ninna hesarannu nireekshisuvenu; ninna parishuddhara munde adu olledaagide.
Psalm 52:8 in English
- King James Version (KJV)
- But I [am] like a green olive tree in the house of God: I trust in the mercy of God for ever and ever.
- World English Bible (WEB)
- But as for me, I am like a green olive tree in God’s house. I trust in God’s loving kindness forever and ever.
- American Standard Version (ASV)
- But as for me, I am like a green olive-tree in the house of God: I trust in the lovingkindness of God for ever and ever.
- Bible in Basic English (BBE)
- But I am like a branching olive-tree in the house of God; I have put my faith in his mercy for ever and ever.
- Darby Translation (DBY)
- But as for me, I am like a green olive-tree in the house of God: I will confide in the loving-kindness of God for ever and ever.
- Webster's Bible (WBS)
- But I [am] like a green olive tree in the house of God: I trust in the mercy of God for ever and ever.
- Young's Literal Translation (YLT)
- And I, as a green olive in the house of God, I have trusted in the kindness of God, To the age and for ever,
Read in context
- 6ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.
- 7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- 8ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
- 9ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
Cross references
- Psalm 92:12–14 ಕೀರ್ತನೆಗಳು 92:12–14ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು. ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Hosea 14:6–8 ಹೋಶೇಯ 14:6–8ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು. ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು. ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Psalm 13:5 ಕೀರ್ತನೆಗಳು 13:5ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- Jeremiah 11:16 ಯೆರೆಮೀಯ 11:16ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Romans 11:24 ರೋಮಾಪುರದವರಿಗೆ 11:24ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
- Psalm 33:18 ಕೀರ್ತನೆಗಳು 33:18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- Psalm 128:3 ಕೀರ್ತನೆಗಳು 128:3ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.