Psalms · chapter 52 · verse 9
Psalm 52:9 in Kannada
ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
Naanu endendigoo ninnannu kondaaduvenu; neenu adannu maadidi; ninna hesarannu nireekshisuvenu; ninna parishuddhara munde adu olledaagide.
Psalm 52:9 in English
- King James Version (KJV)
- I will praise thee for ever, because thou hast done [it:] and I will wait on thy name; for [it is] good before thy saints.
- World English Bible (WEB)
- I will give you thanks forever, because you have done it. I will hope in your name, for it is good, in the presence of your saints.
- American Standard Version (ASV)
- I will give thee thanks for ever, because thou hast done it; And I will hope in thy name, for it is good, in the presence of thy saints.
- Bible in Basic English (BBE)
- I will give you praise without end for what you have done; I will give honour to your name before your saints, for it is good.
- Darby Translation (DBY)
- I will praise thee for ever, because thou hast done [it]; and I will wait on thy name, before thy godly ones, for it is good.
- Webster's Bible (WBS)
- I will praise thee for ever, because thou hast done [it] : and I will wait on thy name; for [it is] good before thy saints.
- Young's Literal Translation (YLT)
- I thank Thee to the age, because Thou hast done [it], And I wait [on] Thy name for [it is] good before Thy saints!
Read in context
- 7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- 8ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
- 9ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
Cross references
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Psalm 130:5–6 ಕೀರ್ತನೆಗಳು 130:5–6ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- Psalm 73:28 ಕೀರ್ತನೆಗಳು 73:28ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
- Psalm 54:6 ಕೀರ್ತನೆಗಳು 54:6ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Psalm 73:25–26 ಕೀರ್ತನೆಗಳು 73:25–26ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ. ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Psalm 62:5 ಕೀರ್ತನೆಗಳು 62:5ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
- Psalm 145:1–2 ಕೀರ್ತನೆಗಳು 145:1–2ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Ephesians 3:20–21 ಎಫೆಸದವರಿಗೆ 3:20–21ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್. ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Psalm 62:1 ಕೀರ್ತನೆಗಳು 62:1ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
- Psalm 40:1 ಕೀರ್ತನೆಗಳು 40:1ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
- Psalm 48:9–10 ಕೀರ್ತನೆಗಳು 48:9–10ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ. ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.