Psalms · chapter 53 · verse 5
Psalm 53:5 in Kannada
ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
Bhayavilladiruvalli avaru bhaya bhraantaraadaru; ninage virodhavaagi dandu ili suvavana elubugalannu devaru chadarisi bitti ddaane. Neenu avarannu naachikepadisiddee; devaru avarannu tiraskarisiddaane.cheeyonininda israayelina rakshaneyu bandare eshto olledu. Devaru tanna janarannu sereyinda tirugi baramaaduvaaga yaakobanu ullaasisuvanu, israayelanu santoshi suvanu.
Psalm 53:5 in English
- King James Version (KJV)
- There were they in great fear, [where] no fear was: for God hath scattered the bones of him that encampeth [against] thee: thou hast put [them] to shame, because God hath despised them.
- World English Bible (WEB)
- There they were in great fear, where no fear was, for God has scattered the bones of him who encamps against you. You have put them to shame, because God has rejected them.
- American Standard Version (ASV)
- There were they in great fear, where no fear was; For God hath scattered the bones of him that encampeth against thee: Thou hast put them to shame, because God hath rejected them.
- Bible in Basic English (BBE)
- They were in great fear, where there was no cause for fear: for the bones of those who make war on you have been broken by God; you have put them to shame, because God has no desire for them.
- Darby Translation (DBY)
- There were they in great fear, where no fear was; for God scattereth the bones of him that encampeth against thee. Thou hast put [them] to shame, for God hath despised them.
- Webster's Bible (WBS)
- There they were in great fear, [where] no fear was: for God hath scattered the bones of him that encampeth [against] thee: thou hast put [them] to shame, because God hath despised them.
- Young's Literal Translation (YLT)
- There they feared a fear — there was no fear, For God hath scattered the bones of him Who is encamping against thee, Thou hast put to shame, For God hath despised them.
Read in context
- 3ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
- 4ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
- 5ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
- 6ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
Cross references
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
- Leviticus 26:36 ಯಾಜಕಕಾಂಡ 26:36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- Psalm 141:7 ಕೀರ್ತನೆಗಳು 141:7ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
- Psalm 83:16–17 ಕೀರ್ತನೆಗಳು 83:16–17ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು. ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Jeremiah 6:30 ಯೆರೆಮೀಯ 6:30ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
- Ezekiel 6:5 ಯೆಹೆಜ್ಕೇಲನು 6:5ಇಸ್ರಾ ಯೇಲನ ಮಕ್ಕಳ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Jeremiah 8:1–2 ಯೆರೆಮೀಯ 8:1–2ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು. ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- 1 Samuel 14:15 1 ಸಮುವೇಲನು 14:15ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- 2 Kings 7:6–7 2 ಅರಸುಗಳು 7:6–7ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು. ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು.
- Psalm 14:5 ಕೀರ್ತನೆಗಳು 14:5ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.