Psalms · chapter 53 · verse 6
Psalm 53:6 in Kannada
ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
Cheeyonininda israayelina rakshaneyu bandare eshto olledu. Devaru tanna janarannu sereyinda tirugi baramaaduvaaga yaakobanu ullaasisuvanu, israayelanu santoshi suvanu.
Psalm 53:6 in English
- King James Version (KJV)
- Oh that the salvation of Israel [were come] out of Zion! When God bringeth back the captivity of his people, Jacob shall rejoice, [and] Israel shall be glad.
- World English Bible (WEB)
- Oh that the salvation of Israel would come out of Zion! When God brings back his people from captivity, then Jacob shall rejoice, and Israel shall be glad.
- American Standard Version (ASV)
- Oh that the salvation of Israel were come out of Zion! When God bringeth back the captivity of his people, Then shall Jacob rejoice, [and] Israel shall be glad.
- Bible in Basic English (BBE)
- May the salvation of Israel come out of Zion! When the fate of his people is changed by God, Jacob will have joy, and Israel will be glad.
- Darby Translation (DBY)
- Oh that the salvation of Israel were come out of Zion! When God turneth again the captivity of his people, Jacob shall be glad, Israel shall rejoice.
- Webster's Bible (WBS)
- O that the salvation of Israel [were come] out of Zion! when God bringeth back the captivity of his people, Jacob shall rejoice, [and] Israel shall be glad.
- Young's Literal Translation (YLT)
- Who doth give from Zion the salvation of Israel? When God turneth back [to] a captivity of His people, Jacob doth rejoice — Israel is glad!
Read in context
- 4ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
- 5ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
- 6ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
Cross references
- Psalm 14:7 ಕೀರ್ತನೆಗಳು 14:7ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
- Jeremiah 30:18 ಯೆರೆಮೀಯ 30:18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Isaiah 14:32 ಯೆಶಾಯ 14:32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Isaiah 12:1–3 ಯೆಶಾಯ 12:1–3ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ. ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- Nehemiah 12:43 ನೆಹೆಮೀಯ 12:43ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
- Psalm 126:1–4 ಕೀರ್ತನೆಗಳು 126:1–4ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು. ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು. ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ. ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
- Psalm 106:46–48 ಕೀರ್ತನೆಗಳು 106:46–48ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು. ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ. ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- Joel 3:1 ಯೋವೇಲ 3:1ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
- Jeremiah 31:23 ಯೆರೆಮೀಯ 31:23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
- Ezra 3:11 ಎಜ್ರನು 3:11ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
- Amos 9:14 ಆಮೋಸ 9:14ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- that · H5414נָתַן nâthan
- salvation · H3444יְשׁוּעָה yᵉshûwʻâh
- Israel · H3478יִשְׂרָאֵל Yisrâʼêl
- Zion · H6726צִיּוֹן Tsîyôwn
- God · H430אֱלֹהִים ʼĕlôhîym
- back · H7725שׁוּב shûwb
- captivity · H7622שְׁבוּת shᵉbûwth
- people · H5971עַם ʻam
- Jacob · H3290יַעֲקֹב Yaʻăqôb
- rejoice · H1523גִּיל gîyl
- Israel · H3478יִשְׂרָאֵל Yisrâʼêl
- glad · H8055שָׂמַח sâmach