Skip to content
ThuthiThuthiThuthi
Psalms · chapter 54 of 150 · 7 verses

Psalm 54 in Kannada

ಕೀರ್ತನೆಗಳು 54

  1. ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.

    To the chief Musician on Neginoth, Maschil, [A Psalm] of David, when the Ziphims came and said to Saul, Doth not David hide himself with us? Save me, O God, by thy name, and judge me by thy strength.

  2. ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.

    Hear my prayer, O God; give ear to the words of my mouth.

  3. ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.

    For strangers are risen up against me, and oppressors seek after my soul: they have not set God before them. Selah.

  4. ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.

    Behold, God [is] mine helper: the Lord [is] with them that uphold my soul.

  5. ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.

    He shall reward evil unto mine enemies: cut them off in thy truth.

  6. ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.

    I will freely sacrifice unto thee: I will praise thy name, O LORD; for [it is] good.

  7. ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.

    For he hath delivered me out of all trouble: and mine eye hath seen [his desire] upon mine enemies.

All chapters of Psalms · Kannada Bible · Psalm 54 in Tamil

Kannada Bible: Kannada Old Version, public domain.

King James Version: public domain.