Psalms · chapter 54 · verse 1
Psalm 54:1 in Kannada
ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
O devare, ninna hesarininda nannannu rakshisi ninna baladinda nanage nyaaya teerisu.
Psalm 54:1 in English
- King James Version (KJV)
- To the chief Musician on Neginoth, Maschil, [A Psalm] of David, when the Ziphims came and said to Saul, Doth not David hide himself with us? Save me, O God, by thy name, and judge me by thy strength.
- World English Bible (WEB)
- For the Chief Musician. On stringed instruments. A contemplation by David, when the Ziphites came and said to Saul, “Isn’t David hiding himself among us?” Save me, God, by your name. Vindicate me in your might.
- American Standard Version (ASV)
- For the Chief Musician; on stringed instruments. Maschil of David; when the Ziphites came and said to Saul, Doth not David hide himself with us? Save me, O God, by thy name, And judge me in thy might.
- Bible in Basic English (BBE)
- To the chief music-maker; on Neginoth. Maschil. Of David. When the Ziphites came and said to Saul, Is not David keeping himself secret among us? Let your name be my salvation, O God; let my cause be judged by your strength.
- Darby Translation (DBY)
- To the chief Musician. On stringed instruments: an instruction. Of David; when the Ziphites came, and said to Saul, Is not David hiding himself with us? O God, by thy name save me, and by thy strength do me justice.
- Webster's Bible (WBS)
- To the chief Musician on Neginoth, Maschil, [A Psalm] of David, when the Ziphims came and said to Saul, Doth not David hide himself with us? Save me, O God, by thy name, and judge me by thy strength.
- Young's Literal Translation (YLT)
- To the Overseer with stringed instruments. — An instruction, by David, in the coming in of the Ziphim, and they say to Saul, 'Is not David hiding himself with us?' O God, by Thy name save me, and by Thy might judge me.
Read in context
- 1ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
- 2ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.
- 3ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
Cross references
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- 1 Samuel 26:1 1 ಸಮುವೇಲನು 26:1ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು.
- Psalm 79:9 ಕೀರ್ತನೆಗಳು 79:9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
- Psalm 20:1 ಕೀರ್ತನೆಗಳು 20:1ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
- Acts 4:12 ಅಪೊಸ್ತಲರ ಕೃತ್ಯಗಳು 4:12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- Psalm 48:10 ಕೀರ್ತನೆಗಳು 48:10ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- Isaiah 30:27 ಯೆಶಾಯ 30:27ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
- Exodus 3:14–15 ವಿಮೋಚನಕಾಂಡ 3:14–15ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು. ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- Psalm 43:1–2 ಕೀರ್ತನೆಗಳು 43:1–2ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು. ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
- Exodus 23:21 ವಿಮೋಚನಕಾಂಡ 23:21ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
- Psalm 26:1 ಕೀರ್ತನೆಗಳು 26:1ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.