Skip to content
ThuthiThuthiThuthi
Psalms · chapter 54 · verse 4

Psalm 54:4 in Kannada

ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.

Igo, devaru nanna sahaayakanu; kartanu nanna praanavannu uddhaara maaduvavara sangada iddaane.

Psalm 54:4 in English

King James Version (KJV)
Behold, God [is] mine helper: the Lord [is] with them that uphold my soul.
World English Bible (WEB)
Behold, God is my helper. The Lord is the one who sustains my soul.
American Standard Version (ASV)
Behold, God is my helper: The Lord is of them that uphold my soul.
Bible in Basic English (BBE)
See, God is my helper: the Lord is the great supporter of my soul.
Darby Translation (DBY)
Behold, God is my helper; the Lord is among them that uphold my soul.
Webster's Bible (WBS)
Behold, God [is] my helper: the LORD [is] with them that uphold my soul.
Young's Literal Translation (YLT)
Lo, God [is] a helper to me, The Lord [is] with those supporting my soul,

Read in context

  1. 2ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.
  2. 3ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
  3. 4ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.
  4. 5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
  5. 6ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
Read all of Psalm 54

Cross references

Original words (Hebrew)

Psalm 54:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.