Psalms · chapter 54 · verse 5
Psalm 54:5 in Kannada
ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
Nanna virodhigalige aatanu kedannu badalu koduvanu; ninna satyadinda avarannu sanharisu.
Psalm 54:5 in English
- King James Version (KJV)
- He shall reward evil unto mine enemies: cut them off in thy truth.
- World English Bible (WEB)
- He will repay the evil to my enemies. Destroy them in your truth.
- American Standard Version (ASV)
- He will requite the evil unto mine enemies: Destroy thou them in thy truth.
- Bible in Basic English (BBE)
- Let the evil works of my haters come back on them again; let them be cut off by your good faith.
- Darby Translation (DBY)
- He will requite evil to mine enemies: in thy truth cut them off.
- Webster's Bible (WBS)
- He will reward evil to my enemies; cut them off in thy truth.
- Young's Literal Translation (YLT)
- Turn back doth the evil thing to mine enemies, In Thy truth cut them off.
Read in context
- 3ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
- 4ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.
- 5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
- 6ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
- 7ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
Cross references
- Psalm 143:12 ಕೀರ್ತನೆಗಳು 143:12ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Psalm 89:49 ಕೀರ್ತನೆಗಳು 89:49ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
- Psalm 94:23 ಕೀರ್ತನೆಗಳು 94:23ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
- Psalm 31:23 ಕೀರ್ತನೆಗಳು 31:23ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
- 2 Timothy 4:14 2 ತಿಮೊಥೆಯನಿಗೆ 4:14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
- Psalm 137:8 ಕೀರ್ತನೆಗಳು 137:8ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Revelation 18:6 ಪ್ರಕಟನೆ 18:6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
- Psalm 5:8 ಕೀರ್ತನೆಗಳು 5:8ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
- Psalm 27:11 ಕೀರ್ತನೆಗಳು 27:11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
- Psalm 143:1 ಕೀರ್ತನೆಗಳು 143:1ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು.