Psalms · chapter 54 · verse 7
Psalm 54:7 in Kannada
ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
Ellaa ikkattininda aatanu nannannu bidisiddaane; nanna shatruvina gati yannu nodi nanna kannu santoshisuttade.
Psalm 54:7 in English
- King James Version (KJV)
- For he hath delivered me out of all trouble: and mine eye hath seen [his desire] upon mine enemies.
- World English Bible (WEB)
- For he has delivered me out of all trouble. My eye has seen triumph over my enemies.
- American Standard Version (ASV)
- For he hath delivered me out of all trouble; And mine eye hath seen [my desire] upon mine enemies.
- Bible in Basic English (BBE)
- Because it has been my saviour from all my trouble; and my eyes have seen the punishment of my haters.
- Darby Translation (DBY)
- For he hath delivered me out of all trouble; and mine eye hath seen [its desire] upon mine enemies.
- Webster's Bible (WBS)
- For he hath delivered me out of all trouble: and my eye hath seen [its desire] upon my enemies.
- Young's Literal Translation (YLT)
- For, from all adversity He delivered me, And on mine enemies hath mine eye looked!
Read in context
- 5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
- 6ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
- 7ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
Cross references
- Psalm 59:10 ಕೀರ್ತನೆಗಳು 59:10ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
- Psalm 92:11 ಕೀರ್ತನೆಗಳು 92:11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
- Psalm 112:8 ಕೀರ್ತನೆಗಳು 112:8ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
- Psalm 118:7 ಕೀರ್ತನೆಗಳು 118:7ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
- 2 Timothy 4:18 2 ತಿಮೊಥೆಯನಿಗೆ 4:18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- Psalm 37:34 ಕೀರ್ತನೆಗಳು 37:34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Psalm 91:8 ಕೀರ್ತನೆಗಳು 91:8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
- 2 Samuel 4:9 2 ಸಮುವೇಲನು 4:9ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.