Psalms · chapter 55 · verse 1
Psalm 55:1 in Kannada
ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
O devare, nanna praarthanege kivigodu; nanna vijnyaapanege ninnannu maremaadikollabeda.
Psalm 55:1 in English
- King James Version (KJV)
- To the chief Musician on Neginoth, Maschil, [A Psalm] of David. Give ear to my prayer, O God; and hide not thyself from my supplication.
- World English Bible (WEB)
- For the Chief Musician. On stringed instruments. A contemplation by David. Listen to my prayer, God. Don’t hide yourself from my supplication.
- American Standard Version (ASV)
- For the Chief Musician; on stringed instruments. Maschil of David. Give ear to my prayer, O God; And hide not thyself from my supplication.
- Bible in Basic English (BBE)
- To the chief music-maker, on Neginoth. Maschil. Of David. Give hearing to my prayer, O God; and let not your ear be shut against my request.
- Darby Translation (DBY)
- To the chief Musician. On stringed instruments: an instruction. Of David. Give ear to my prayer, O God; and hide not thyself from my supplication.
- Webster's Bible (WBS)
- To the chief Musician on Neginoth, Maschil, [A Psalm] of David. Give ear to my prayer, O God; and hide not thyself from my supplication.
- Young's Literal Translation (YLT)
- To the Overseer with stringed instruments. — An instruction, by David. Give ear, O God, [to] my prayer, And hide not from my supplication.
Read in context
- 1ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
- 2ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
- 3ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
Cross references
- 1 Peter 3:12 1 ಪೇತ್ರನು 3:12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Psalm 86:6 ಕೀರ್ತನೆಗಳು 86:6ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು.
- Psalm 61:1 ಕೀರ್ತನೆಗಳು 61:1ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು.
- Psalm 27:9 ಕೀರ್ತನೆಗಳು 27:9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Psalm 64:1 ಕೀರ್ತನೆಗಳು 64:1ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 54:1–2 ಕೀರ್ತನೆಗಳು 54:1–2ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು. ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.
- Psalm 84:8 ಕೀರ್ತನೆಗಳು 84:8ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ.
- Psalm 80:4 ಕೀರ್ತನೆಗಳು 80:4ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
- Psalm 5:1 ಕೀರ್ತನೆಗಳು 5:1ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ.
- Psalm 28:1 ಕೀರ್ತನೆಗಳು 28:1ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.