Skip to content
ThuthiThuthiThuthi
Psalms · chapter 55 · verse 11

Psalm 55:11 in Kannada

ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.

Dushtatanavu adara madhya dallide; adara beedigalolaginda mosavoo vanchaneyoo tolaguvadilla.

Psalm 55:11 in English

King James Version (KJV)
Wickedness [is] in the midst thereof: deceit and guile depart not from her streets.
World English Bible (WEB)
Destructive forces are within her. Threats and lies don’t depart from her streets.
American Standard Version (ASV)
Wickedness is in the midst thereof: Oppression and guile depart not from its streets.
Bible in Basic English (BBE)
Evil is there; cruel rule and deceit are ever in the streets.
Darby Translation (DBY)
Perversities are in the midst thereof; and oppression and deceit depart not from its streets.
Webster's Bible (WBS)
Wickedness [is] in the midst of it: deceit and guile depart not from her streets.
Young's Literal Translation (YLT)
Mischiefs [are] in its midst. Fraud and deceit depart not from its street.

Read in context

  1. 9ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
  2. 10ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;
  3. 11ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
  4. 12ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
  5. 13ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
Read all of Psalm 55

Cross references

Original words (Hebrew)

Psalm 55:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.