Psalms · chapter 55 · verse 12
Psalm 55:12 in Kannada
ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
Nannannu nindisidavanu shatruvalla; shatruvaadare taalikolluttiddenu; ninage virodhavaagi hechchisi kolluvavanu nanna hageyavanalla; hageyavanaadare avanige adagikolluttiddenu.
Psalm 55:12 in English
- King James Version (KJV)
- For [it was] not an enemy [that] reproached me; then I could have borne [it:] neither [was it] he that hated me [that] did magnify [himself] against me; then I would have hid myself from him:
- World English Bible (WEB)
- For it was not an enemy who insulted me, then I could have endured it. Neither was it he who hated me who raised himself up against me, then I would have hidden myself from him.
- American Standard Version (ASV)
- For it was not an enemy that reproached me; Then I could have borne it: Neither was it he that hated me that did magnify himself against me; Then I would have hid myself from him:
- Bible in Basic English (BBE)
- For it was not my hater who said evil of me; that would have been no grief to me; it was not one outside the number of my friends who made himself strong against me, or I would have kept myself from him in a secret place;
- Darby Translation (DBY)
- For it is not an enemy that hath reproached me — then could I have borne it; neither is it he that hateth me that hath magnified [himself] against me — then would I have hidden myself from him;
- Webster's Bible (WBS)
- For [it was] not an enemy [that] reproached me; then I could have borne [it] : neither [was it] he that hated me [that] magnified [himself] against me; then I would have hid myself from him:
- Young's Literal Translation (YLT)
- For an enemy reproacheth me not, or I bear [it], He who is hating me Hath not magnified himself against me, Or I hide from him.
Read in context
- 10ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;
- 11ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
- 12ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
- 13ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
- 14ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.
Cross references
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- Matthew 26:21–23 ಮತ್ತಾಯನು 26:21–23ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು. ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- John 18:2–3 ಯೋಹಾನನು 18:2–3ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು. ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
- Psalm 38:16 ಕೀರ್ತನೆಗಳು 38:16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.