Psalms · chapter 55 · verse 13
Psalm 55:13 in Kannada
ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
Aadare neenu nanna jotagaaranoo nadisuvavanoo nanna parichitanoo aagiddee.
Psalm 55:13 in English
- King James Version (KJV)
- But [it was] thou, a man mine equal, my guide, and mine acquaintance.
- World English Bible (WEB)
- But it was you, a man like me, my companion, and my familiar friend.
- American Standard Version (ASV)
- But it was thou, a man mine equal, My companion, and my familiar friend.
- Bible in Basic English (BBE)
- But it was you, my equal, my guide, my well-loved friend.
- Darby Translation (DBY)
- But it was thou, a man mine equal, mine intimate, my familiar friend. ...
- Webster's Bible (WBS)
- But [it was] thou, a man my equal, my guide, and my acquaintance.
- Young's Literal Translation (YLT)
- But thou, a man — as mine equal, My familiar friend, and mine acquaintance.
Read in context
- 11ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
- 12ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
- 13ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
- 14ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.
- 15ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
Cross references
- Micah 7:5 ಮೀಕ 7:5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
- Jeremiah 9:4 ಯೆರೆಮೀಯ 9:4ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
- 2 Samuel 15:12 2 ಸಮುವೇಲನು 15:12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- Mark 14:44–45 ಮಾರ್ಕನು 14:44–45ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು. ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
- Luke 22:47–48 ಲೂಕನು 22:47–48ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು. ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
- 2 Samuel 16:23 2 ಸಮುವೇಲನು 16:23ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- Luke 22:21 ಲೂಕನು 22:21ಆದರೂ ಇಗೋ, ನನ್ನನ್ನು ಹಿಡುಕೊಡುವವನ ಕೈ ನನ್ನ ಸಂಗಡ ಮೇಜಿನ ಮೇಲೆ ಇದೆ.
- John 19:13 ಯೋಹಾನನು 19:13ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
- Matthew 26:47–50 ಮತ್ತಾಯನು 26:47–50ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು. ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು. ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.