Skip to content
ThuthiThuthiThuthi
Psalms · chapter 55 · verse 19

Psalm 55:19 in Kannada

ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.

Anaadiyinda iruva devaru lakshyavittu avarannu kuggisuvanu. Selaa. Avaralli maarpaaduvikegalu illa; aadakaarana devarige avaru bhayapaduvadilla.

Psalm 55:19 in English

King James Version (KJV)
God shall hear, and afflict them, even he that abideth of old. Selah. Because they have no changes, therefore they fear not God.
World English Bible (WEB)
God, who is enthroned forever, will hear and answer them. Selah. They never change and don’t fear God.
American Standard Version (ASV)
God will hear, and answer them, Even he that abideth of old, [Selah [The men] who have no changes, And who fear not God.
Bible in Basic English (BBE)
God will give thought to me; he who from early times is strong will send pain and trouble on them. (Selah.) Because they are unchanged, they have no fear of God.
Darby Translation (DBY)
God will hear, and afflict them: he that is seated of old, (Selah) ...because there is no change in them, and they fear not God.
Webster's Bible (WBS)
God will hear and afflict them, even he that abideth of old. Selah. Because they have no changes, therefore they fear not God.
Young's Literal Translation (YLT)
God doth hear and afflict them, And He sitteth of old. Selah. Because they have no changes, and fear not God,

Read in context

  1. 17ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
  2. 18ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು.
  3. 19ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
  4. 20ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
  5. 21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
Read all of Psalm 55

Cross references

Original words (Hebrew)

Psalm 55:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.