Psalms · chapter 55 · verse 2
Psalm 55:2 in Kannada
ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
Nannannu aalaisi nanage kivigodu; nanna chinteyalli naanu duhkhisuttaa
Psalm 55:2 in English
- King James Version (KJV)
- Attend unto me, and hear me: I mourn in my complaint, and make a noise;
- World English Bible (WEB)
- Attend to me, and answer me. I am restless in my complaint, and moan
- American Standard Version (ASV)
- Attend unto me, and answer me: I am restless in my complaint, and moan,
- Bible in Basic English (BBE)
- Give thought to me, and let my prayer be answered: I have been made low in sorrow;
- Darby Translation (DBY)
- Attend unto me, and answer me: I wander about in my plaint, and I moan aloud,
- Webster's Bible (WBS)
- Attend to me, and hear me: I mourn in my complaint, and make a noise;
- Young's Literal Translation (YLT)
- Attend to me, and answer me, I mourn in my meditation, and make a noise,
Read in context
- 1ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
- 2ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
- 3ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
- 4ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ.
Cross references
- Isaiah 38:14 ಯೆಶಾಯ 38:14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
- Psalm 77:3 ಕೀರ್ತನೆಗಳು 77:3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
- Psalm 66:19 ಕೀರ್ತನೆಗಳು 66:19ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- Psalm 64:1 ಕೀರ್ತನೆಗಳು 64:1ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
- Isaiah 59:11 ಯೆಶಾಯ 59:11ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
- Psalm 38:6 ಕೀರ್ತನೆಗಳು 38:6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
- Psalm 43:2 ಕೀರ್ತನೆಗಳು 43:2ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
- Psalm 102:9–10 ಕೀರ್ತನೆಗಳು 102:9–10ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ. ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
- Psalm 32:3 ಕೀರ್ತನೆಗಳು 32:3ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
- Psalm 13:1–2 ಕೀರ್ತನೆಗಳು 13:1–2ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ? ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?