Skip to content
ThuthiThuthiThuthi
Psalms · chapter 55 · verse 20

Psalm 55:20 in Kannada

ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.

Avanu tanna sangada samaadhaanavullavarige virodhavaagi tanna kaigalannu haakiddaane; tanna odambadikeyannu murididdaane.

Psalm 55:20 in English

King James Version (KJV)
He hath put forth his hands against such as be at peace with him: he hath broken his covenant.
World English Bible (WEB)
He raises his hands against his friends. He has violated his covenant.
American Standard Version (ASV)
He hath put forth his hands against such as were at peace with him: He hath profaned his covenant.
Bible in Basic English (BBE)
He has put out his hand against those who were at peace with him; he has not kept his agreement.
Darby Translation (DBY)
He hath put forth his hands against such as are at peace with him; he hath profaned his covenant.
Webster's Bible (WBS)
He hath put forth his hands against such as are at peace with him: he hath broken his covenant.
Young's Literal Translation (YLT)
He hath sent forth his hands against his well-wishers, He hath polluted his covenant.

Read in context

  1. 18ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು.
  2. 19ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
  3. 20ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
  4. 21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
  5. 22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
Read all of Psalm 55

Cross references

Original words (Hebrew)

Psalm 55:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.