Skip to content
ThuthiThuthiThuthi
Psalms · chapter 55 · verse 21

Psalm 55:21 in Kannada

ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.

Avana baayi maatugalu benneginta nunupaagive; avana hruda yavo kalahamayave. Avana maatugalu enne ginta nayavaagive; aadare avu bichchu kattigalaagive.

Psalm 55:21 in English

King James Version (KJV)
[The words] of his mouth were smoother than butter, but war [was] in his heart: his words were softer than oil, yet [were] they drawn swords.
World English Bible (WEB)
His mouth was smooth as butter, but his heart was war. His words were softer than oil, yet they were drawn swords.
American Standard Version (ASV)
His mouth was smooth as butter, But his heart was war: His words were softer than oil, Yet were they drawn swords.
Bible in Basic English (BBE)
The words of his mouth were smoother than butter, but war was in his heart; his words were softer than oil, but they were sharp swords.
Darby Translation (DBY)
Smooth were the milky [words] of his mouth, but his heart was war; his words were softer than oil, yet are they drawn swords.
Webster's Bible (WBS)
[The words] of his mouth were smoother than butter, but war [was] in his heart: his words were softer than oil, yet [were] they drawn swords.
Young's Literal Translation (YLT)
Sweeter than honey hath been his mouth, And his heart [is] war! Softer have been his words than oil, And they [are] drawn [swords].

Read in context

  1. 19ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
  2. 20ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
  3. 21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
  4. 22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
  5. 23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
Read all of Psalm 55

Cross references

Original words (Hebrew)

Psalm 55:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.