Skip to content
ThuthiThuthiThuthi
Psalms · chapter 55 · verse 22

Psalm 55:22 in Kannada

ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.

Ninna bhaaravannu kartana mele haaku; aatanu ninage aadhaaravaagiruvanu. Aatanu endendigoo neetivantanannu kadalagodisanu.o devare, neenu avarannu naashanada kuniyalli iliya maaduvi. Kolepaatakaroo mosagaararoo tamma aayushyada divasagalalli ardadashtaadaroo jeevi suvadilla; naanu ninnalli bharavasaviduttene.

Psalm 55:22 in English

King James Version (KJV)
Cast thy burden upon the LORD, and he shall sustain thee: he shall never suffer the righteous to be moved.
World English Bible (WEB)
Cast your burden on the LORD and he will sustain you. He will never allow the righteous to be moved.
American Standard Version (ASV)
Cast thy burden upon Jehovah, and he will sustain thee: He will never suffer the righteous to be moved.
Bible in Basic English (BBE)
Put your cares on the Lord, and he will be your support; he will not let the upright man be moved.
Darby Translation (DBY)
Cast thy burden upon Jehovah, and he will sustain thee: he will never suffer the righteous to be moved.
Webster's Bible (WBS)
Cast thy burden upon the LORD, and he will sustain thee: he will never suffer the righteous to be moved.
Young's Literal Translation (YLT)
Cast on Jehovah that which He hath given thee, And He doth sustain thee, He doth not suffer for ever the moving of the righteous.

Read in context

  1. 20ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
  2. 21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
  3. 22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
  4. 23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
Read all of Psalm 55

Cross references

Original words (Hebrew)

Psalm 55:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.