Psalms · chapter 55 · verse 23
Psalm 55:23 in Kannada
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
O devare, neenu avarannu naashanada kuniyalli iliya maaduvi. Kolepaatakaroo mosagaararoo tamma aayushyada divasagalalli ardadashtaadaroo jeevi suvadilla; naanu ninnalli bharavasaviduttene.
Psalm 55:23 in English
- King James Version (KJV)
- But thou, O God, shalt bring them down into the pit of destruction: bloody and deceitful men shall not live out half their days; but I will trust in thee.
- World English Bible (WEB)
- But you, God, will bring them down into the pit of destruction. Bloodthirsty and deceitful men shall not live out half their days, but I will trust in you.
- American Standard Version (ASV)
- But thou, O God, wilt bring them down into the pit of destruction: Bloodthirsty and deceitful men shall not live out half their days; But I will trust in thee.
- Bible in Basic English (BBE)
- But you, O God, will send them down into the underworld; the cruel and the false will be cut off before half their days are ended; but I will have faith in you.
- Darby Translation (DBY)
- And thou, O God, wilt bring them down into the pit of destruction: bloody and deceitful men shall not live out half their days. But as for me, I will confide in thee.
- Webster's Bible (WBS)
- But thou, O God, wilt bring them down into the pit of destruction: bloody and deceitful men shall not live out half their days; but I will trust in thee.
- Young's Literal Translation (YLT)
- And Thou, O God, dost bring them down To a pit of destruction, Men of blood and deceit reach not to half their days, And I — I do trust in Thee!
Read in context
- 21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- 22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- 23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
Cross references
- Proverbs 10:27 ಜ್ಞಾನೋಕ್ತಿಗಳು 10:27ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
- Psalm 5:6 ಕೀರ್ತನೆಗಳು 5:6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
- Job 15:32 ಯೋಬನು 15:32ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.
- Psalm 7:15–16 ಕೀರ್ತನೆಗಳು 7:15–16ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Psalm 73:18 ಕೀರ್ತನೆಗಳು 73:18ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
- Isaiah 38:17 ಯೆಶಾಯ 38:17ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
- Matthew 27:4–5 ಮತ್ತಾಯನು 27:4–5ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- Ecclesiastes 7:17 ಪ್ರಸಂಗಿ 7:17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
- 2 Samuel 20:9–10 2 ಸಮುವೇಲನು 20:9–10ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- Proverbs 15:11 ಜ್ಞಾನೋಕ್ತಿಗಳು 15:11ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
- Psalm 25:2 ಕೀರ್ತನೆಗಳು 25:2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.