Psalms · chapter 55 · verse 3
Psalm 55:3 in Kannada
ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
Shatruvina shabdakkoskaravoo dushtana upadravada nimittavoo naraluttene; avaru nanna mele aparaadhavannu beelamaadi kopadinda nannannu hagemaaduttaare.
Psalm 55:3 in English
- King James Version (KJV)
- Because of the voice of the enemy, because of the oppression of the wicked: for they cast iniquity upon me, and in wrath they hate me.
- World English Bible (WEB)
- because of the voice of the enemy, because of the oppression of the wicked. For they bring suffering on me. In anger they hold a grudge against me.
- American Standard Version (ASV)
- Because of the voice of the enemy, Because of the oppression of the wicked; For they cast iniquity upon me, And in anger they persecute me.
- Bible in Basic English (BBE)
- I am troubled because of the voice of the cruel ones, because of the loud cry of the evil-doers; for they put a weight of evil on me, and they are cruel in their hate for me.
- Darby Translation (DBY)
- Because of the voice of the enemy; because of the oppression of the wicked: for they cast iniquity upon me, and in anger they persecute me.
- Webster's Bible (WBS)
- Because of the voice of the enemy, because of the oppression of the wicked: for they cast iniquity upon me, and in wrath they hate me.
- Young's Literal Translation (YLT)
- Because of the voice of an enemy, Because of the oppression of the wicked, For they cause sorrow to move against me, And in anger they hate me.
Read in context
- 1ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
- 2ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
- 3ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
- 4ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ.
- 5ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
Cross references
- 2 Samuel 16:7–8 2 ಸಮುವೇಲನು 16:7–8ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- Psalm 35:11 ಕೀರ್ತನೆಗಳು 35:11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
- Psalm 27:12 ಕೀರ್ತನೆಗಳು 27:12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
- 2 Samuel 15:3 2 ಸಮುವೇಲನು 15:3ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.
- Psalm 17:9 ಕೀರ್ತನೆಗಳು 17:9ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
- Psalm 71:11 ಕೀರ್ತನೆಗಳು 71:11ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
- Matthew 26:59 ಮತ್ತಾಯನು 26:59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Psalm 73:8 ಕೀರ್ತನೆಗಳು 73:8ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
- Lamentations 3:34–36 ಪ್ರಲಾಪಗಳು 3:34–36ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
- Psalm 54:3 ಕೀರ್ತನೆಗಳು 54:3ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
- 2 Samuel 19:19 2 ಸಮುವೇಲನು 19:19ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.