Psalms · chapter 55 · verse 5
Psalm 55:5 in Kannada
ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
Bhayavoo nadugoo nanage bandave; bheetiyu nannannu muchchiyade.
Psalm 55:5 in English
- King James Version (KJV)
- Fearfulness and trembling are come upon me, and horror hath overwhelmed me.
- World English Bible (WEB)
- Fearfulness and trembling have come on me. Horror has overwhelmed me.
- American Standard Version (ASV)
- Fearfulness and trembling are come upon me, And horror hath overwhelmed me.
- Bible in Basic English (BBE)
- Fear and shaking have come over me, with deep fear I am covered.
- Darby Translation (DBY)
- Fear and trembling are come upon me, and horror hath overwhelmed me.
- Webster's Bible (WBS)
- Fearfulness and trembling have come upon me, and horror hath overwhelmed me.
- Young's Literal Translation (YLT)
- Fear and trembling come in to me, And horror doth cover me.
Read in context
- 3ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
- 4ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ.
- 5ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
- 6ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು.
- 7ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
Cross references
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Job 21:6 ಯೋಬನು 21:6ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
- Luke 22:44 ಲೂಕನು 22:44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- Job 23:15–16 ಯೋಬನು 23:15–16ಆದದರಿಂದ ಆತನ ಮುಂದೆ ತಲ್ಲಣಪಡುತ್ತೇನೆ; ಗ್ರಹಿಸಿಕೊಂಡು ಆತನಿಗೆ ಭಯ ಪಡುತ್ತೇನೆ. ದೇವರು ನನ್ನ ಹೃದಯವನ್ನು ಮೆತ್ತಗೆ ಮಾಡಿದ್ದಾನಲ್ಲಾ; ಸರ್ವಶಕ್ತನು ನನ್ನನ್ನು ತಲ್ಲಣಪಡಿಸಿ ದ್ದಾನಲ್ಲಾ.ಕತ್ತಲೆಯ ಮುಂದೆ ನಾನು ಕಡಿಯಲ್ಪಡ ಲಿಲ್ಲ; ಅಂಧಕಾರವನ್ನು ನನ್ನ ಮುಂದೆ ಅಡಗಿಸಿದ್ದಾನೆ.
- 2 Samuel 15:14 2 ಸಮುವೇಲನು 15:14ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
- Isaiah 21:4 ಯೆಶಾಯ 21:4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
- Psalm 61:2 ಕೀರ್ತನೆಗಳು 61:2ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
- Ezekiel 7:18 ಯೆಹೆಜ್ಕೇಲನು 7:18ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
- Psalm 88:15–16 ಕೀರ್ತನೆಗಳು 88:15–16ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
- Job 6:4 ಯೋಬನು 6:4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- Psalm 42:6 ಕೀರ್ತನೆಗಳು 42:6ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.