Psalms · chapter 55 · verse 7
Psalm 55:7 in Kannada
ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
Igo, doorada ara nyakke aledaaduttaa hogi tanguvenu. Selaa.
Psalm 55:7 in English
- King James Version (KJV)
- Lo, [then] would I wander far off, [and] remain in the wilderness. Selah.
- World English Bible (WEB)
- Behold, then I would wander far off. I would lodge in the wilderness.” Selah.
- American Standard Version (ASV)
- Lo, then would I wander far off, I would lodge in the wilderness. [Selah
- Bible in Basic English (BBE)
- I would go wandering far away, living in the waste land. (Selah.)
- Darby Translation (DBY)
- Behold, I would flee afar off, I would lodge in the wilderness; Selah;
- Webster's Bible (WBS)
- Lo, [then] I would wander far off, [and] remain in the wilderness. Selah.
- Young's Literal Translation (YLT)
- Lo, I move far off, I lodge in a wilderness. Selah.
Read in context
- 5ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
- 6ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು.
- 7ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
- 8ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
- 9ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
Cross references
- Jeremiah 9:2 ಯೆರೆಮೀಯ 9:2ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
- 2 Samuel 15:14 2 ಸಮುವೇಲನು 15:14ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
- Jeremiah 37:12 ಯೆರೆಮೀಯ 37:12ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು.
- Proverbs 6:4–5 ಜ್ಞಾನೋಕ್ತಿಗಳು 6:4–5ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- 2 Samuel 17:21–22 2 ಸಮುವೇಲನು 17:21–22ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು. ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.
- 1 Samuel 27:1 1 ಸಮುವೇಲನು 27:1ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.