Psalms · chapter 55 · verse 8
Psalm 55:8 in Kannada
ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
Gaaliya tuphaanigoo birugaaligoo tappisikollalu tvarepaduvenu.
Psalm 55:8 in English
- King James Version (KJV)
- I would hasten my escape from the windy storm [and] tempest.
- World English Bible (WEB)
- “I would hurry to a shelter from the stormy wind and storm.”
- American Standard Version (ASV)
- I would haste me to a shelter From the stormy wind and tempest.
- Bible in Basic English (BBE)
- I would quickly take cover from the driving storm and from the violent wind.
- Darby Translation (DBY)
- I would hasten my escape from the stormy wind, from the tempest.
- Webster's Bible (WBS)
- I would hasten my escape from the windy storm [and] tempest.
- Young's Literal Translation (YLT)
- I hasten escape for myself, From a rushing wind, from a whirlwind.
Read in context
- 6ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು.
- 7ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
- 8ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
- 9ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
- 10ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;
Cross references
- Isaiah 4:6 ಯೆಶಾಯ 4:6ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- Matthew 7:25–27 ಮತ್ತಾಯನು 7:25–27ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Psalm 18:4 ಕೀರ್ತನೆಗಳು 18:4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
- Isaiah 17:12–13 ಯೆಶಾಯ 17:12–13ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ! ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.