Psalms · chapter 56 · verse 1
Psalm 56:1 in Kannada
ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.
O devare, nannannu karunisu; manushyanu nannannu nungabekendiddaane; dinavellaa yuddhamaaduttaa nannannu baadhisuttaane.
Psalm 56:1 in English
- King James Version (KJV)
- To the chief Musician upon Jonath-elem-rechokim, Michtam of David, when the Philistines took him in Gath. Be merciful unto me, O God: for man would swallow me up; he fighting daily oppresseth me.
- World English Bible (WEB)
- For the Chief Musician. To the tune of “Silent Dove in Distant Lands.” A poem by David, when the Philistines seized him in Gath. Be merciful to me, God, for man wants to swallow me up. All day long, he attacks and oppresses me.
- American Standard Version (ASV)
- For the Chief Musician; set to Jonath elem rehokim. [A Psalm] of David. Michtam; when the Philistines took him in Gath. Be merciful unto me, O God; for man would swallow me up: All the day long he fighting oppresseth me.
- Bible in Basic English (BBE)
- To the chief music-maker; put to Jonath elem rehokim. Of David. Michtam. When the Philistines took him in Gath. Have mercy on me, O God, for man is attempting my destruction; every day he makes cruel attacks against me.
- Darby Translation (DBY)
- To the chief Musician. On Jonathelem-rechokim. Of David. Michtam; when the Philistines took him in Gath. Be gracious unto me, O God; for man would swallow me up: all the day long fighting he oppresseth me.
- Webster's Bible (WBS)
- To the chief Musician upon Jonathelem-rechokim, Michtam of David, when the Philistines took him in Gath. Be merciful to me, O God: for man would swallow me up; he fighting daily oppresseth me.
- Young's Literal Translation (YLT)
- To the Overseer. — 'On the Dumb Dove far off.' — A secret treasure of David, in the Philistines' taking hold of him in Gath. Favour me, O God, for man swallowed me up, All the day fighting he oppresseth me,
Read in context
- 1ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.
- 2ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
- 3ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
Cross references
- 1 Samuel 29:4 1 ಸಮುವೇಲನು 29:4ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?
- Psalm 31:9 ಕೀರ್ತನೆಗಳು 31:9ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ.
- Psalm 16:1 ಕೀರ್ತನೆಗಳು 16:1ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.
- Psalm 69:13–16 ಕೀರ್ತನೆಗಳು 69:13–16ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು. ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ. ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
- Psalm 59:1 ಕೀರ್ತನೆಗಳು 59:1ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
- 1 Corinthians 15:54 1 ಕೊರಿಂಥದವರಿಗೆ 15:54ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- 1 Samuel 21:11–15 1 ಸಮುವೇಲನು 21:11–15ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು. ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು. ಆಗ ಆಕೀಷನು ತನ್ನ ಸೇವಕ ರಿಗೆ--ಇಗೋ, ಈ ಮನುಷ್ಯನು ಹುಚ್ಚು ಹಿಡಿದವ ನೆಂದು ನೋಡುತ್ತೀರಲ್ಲಾ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು. ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
- Psalm 27:2 ಕೀರ್ತನೆಗಳು 27:2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Psalm 143:12 ಕೀರ್ತನೆಗಳು 143:12ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Psalm 60:1 ಕೀರ್ತನೆಗಳು 60:1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
- Psalm 136:15 ಕೀರ್ತನೆಗಳು 136:15ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Hosea 8:8 ಹೋಶೇಯ 8:8ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.