Psalms · chapter 56 · verse 10
Psalm 56:10 in Kannada
ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
Deva ralli aatana vaakyavannu naanu stutisuvenu; karta nalli aatana vaakyavannu naanu stutisuvenu.
Psalm 56:10 in English
- King James Version (KJV)
- In God will I praise [his] word: in the LORD will I praise [his] word.
- World English Bible (WEB)
- In God, I will praise his word. In the LORD, I will praise his word.
- American Standard Version (ASV)
- In God (I will praise [his] word), In Jehovah (I will praise [his] word),
- Bible in Basic English (BBE)
- In God will I give praise to his word; in the Lord will I give praise to his word.
- Darby Translation (DBY)
- In God will I praise [his] word; in Jehovah will I praise [his] word.
- Webster's Bible (WBS)
- In God will I praise [his] word: in the LORD will I praise [his] word.
- Young's Literal Translation (YLT)
- In God I praise the word, In Jehovah I praise the word.
Read in context
- 8ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
- 9ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
- 10ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
- 11ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
- 12ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
Cross references
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Genesis 32:11 ಆದಿಕಾಂಡ 32:11ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
- Psalm 56:4 ಕೀರ್ತನೆಗಳು 56:4ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- Psalm 60:6 ಕೀರ್ತನೆಗಳು 60:6ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- 2 Peter 1:4 2 ಪೇತ್ರನು 1:4ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.