Psalms · chapter 56 · verse 11
Psalm 56:11 in Kannada
ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
Devaralli naanu bharavasavittiddene; naanu bhaya padenu; manushyanu nanage enu maadaballanu?
Psalm 56:11 in English
- King James Version (KJV)
- In God have I put my trust: I will not be afraid what man can do unto me.
- World English Bible (WEB)
- I have put my trust in God. I will not be afraid. What can man do to me?
- American Standard Version (ASV)
- In God have I put my trust, I will not be afraid; What can man do unto me?
- Bible in Basic English (BBE)
- In God have I put my hope, I will have no fear of what man may do to me.
- Darby Translation (DBY)
- In God have I put my confidence: I will not fear; what can man do unto me?
- Webster's Bible (WBS)
- In God have I put my trust: I will not be afraid what man can do to me.
- Young's Literal Translation (YLT)
- In God I trusted, I fear not what man doth to me,
Read in context
- 9ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
- 10ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
- 11ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
- 12ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
- 13ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
Cross references
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Isaiah 51:12–13 ಯೆಶಾಯ 51:12–13ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು? ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- Isaiah 51:7–8 ಯೆಶಾಯ 51:7–8ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ. ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- Psalm 112:7–8 ಕೀರ್ತನೆಗಳು 112:7–8ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ. ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.