Skip to content
ThuthiThuthiThuthi
Psalms · chapter 56 · verse 12

Psalm 56:12 in Kannada

ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?

O devare, ninna pramaanagalu nanna mele ive; naanu stotragalannu ninage sallisuvenu.nanna praanavannu maranadinda bidisiddee, haage naanu jeevitara belakinalli devara munde nadeyuva nanna paadagalannu beeladante neenu tappisuvadillavo?

Psalm 56:12 in English

King James Version (KJV)
Thy vows [are] upon me, O God: I will render praises unto thee.
World English Bible (WEB)
Your vows are on me, God. I will give thank offerings to you.
American Standard Version (ASV)
Thy vows are upon me, O God: I will render thank-offerings unto thee.
Bible in Basic English (BBE)
I keep the memory of my debt to you, O God; I will give you the offerings of praise.
Darby Translation (DBY)
Thy vows are upon me, O God: I will render thanks unto thee.
Webster's Bible (WBS)
Thy vows [are] upon me, O God: I will render praises to thee.
Young's Literal Translation (YLT)
On me, O God, [are] Thy vows, I repay thank-offerings to Thee.

Read in context

  1. 10ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
  2. 11ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
  3. 12ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
  4. 13ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
Read all of Psalm 56

Cross references

Original words (Hebrew)

Psalm 56:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.