Psalms · chapter 56 · verse 3
Psalm 56:3 in Kannada
ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
Nanage hedarike untaadaaga ninnalli bharavasavi duvenu.
Psalm 56:3 in English
- King James Version (KJV)
- What time I am afraid, I will trust in thee.
- World English Bible (WEB)
- When I am afraid, I will put my trust in you.
- American Standard Version (ASV)
- What time I am afraid, I will put my trust in thee.
- Bible in Basic English (BBE)
- In the time of my fear, I will have faith in you.
- Darby Translation (DBY)
- In the day that I am afraid, I will confide in thee.
- Webster's Bible (WBS)
- In the time when I am afraid, I will trust in thee.
- Young's Literal Translation (YLT)
- The day I am afraid I am confident toward Thee.
Read in context
- 1ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.
- 2ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
- 3ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
- 4ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- 5ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
Cross references
- Psalm 34:4 ಕೀರ್ತನೆಗಳು 34:4ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- 1 Samuel 30:6 1 ಸಮುವೇಲನು 30:6ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
- 2 Corinthians 7:5–6 2 ಕೊರಿಂಥದವರಿಗೆ 7:5–6ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು. ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
- Psalm 55:4–5 ಕೀರ್ತನೆಗಳು 55:4–5ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ. ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Psalm 11:1 ಕೀರ್ತನೆಗಳು 11:1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
- 2 Chronicles 20:3 2 ಪೂರ್ವಕಾಲವೃತ್ತಾಂತ 20:3ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
- 1 Samuel 21:12 1 ಸಮುವೇಲನು 21:12ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ
- 1 Samuel 21:10 1 ಸಮುವೇಲನು 21:10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.