Psalms · chapter 56 · verse 5
Psalm 56:5 in Kannada
ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
Pratidina avaru nanna maatugalannu apaartha maaduttaare. Nanage virodhavaagiruva avara aalochanegalellaa nanna kedigaagive.
Psalm 56:5 in English
- King James Version (KJV)
- Every day they wrest my words: all their thoughts [are] against me for evil.
- World English Bible (WEB)
- All day long they twist my words. All their thoughts are against me for evil.
- American Standard Version (ASV)
- All the day long they wrest my words: All their thoughts are against me for evil.
- Bible in Basic English (BBE)
- Every day they make wrong use of my words; all their thoughts are against me for evil.
- Darby Translation (DBY)
- All the day long they wrest my words; all their thoughts are against me for evil.
- Webster's Bible (WBS)
- Every day they wrest my words: all their thoughts [are] against me for evil.
- Young's Literal Translation (YLT)
- All the day they wrest my words, Concerning me all their thoughts [are] for evil,
Read in context
- 3ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
- 4ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- 5ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
- 6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
- 7ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
Cross references
- Matthew 22:15 ಮತ್ತಾಯನು 22:15ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
- Luke 11:54 ಲೂಕನು 11:54ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Psalm 41:7 ಕೀರ್ತನೆಗಳು 41:7ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
- Isaiah 29:20–21 ಯೆಶಾಯ 29:20–21ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು. ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
- 2 Peter 3:16 2 ಪೇತ್ರನು 3:16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
- 1 Samuel 18:21 1 ಸಮುವೇಲನು 18:21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
- John 2:19 ಯೋಹಾನನು 2:19ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
- Luke 22:3–6 ಲೂಕನು 22:3–6ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು. ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು. ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು. ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
- 1 Samuel 18:17 1 ಸಮುವೇಲನು 18:17ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- 1 Samuel 18:29 1 ಸಮುವೇಲನು 18:29ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
- Matthew 26:61 ಮತ್ತಾಯನು 26:61ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.