Psalms · chapter 56 · verse 8
Psalm 56:8 in Kannada
ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
Nanna aledaaduvikegalannu neenu lekkisiddee; nanna kanneerannu ninna buddaliyalli haaku; adu ninna pustakadalli illavo?
Psalm 56:8 in English
- King James Version (KJV)
- Thou tellest my wanderings: put thou my tears into thy bottle: [are they] not in thy book?
- World English Bible (WEB)
- You count my wanderings. You put my tears into your container. Aren’t they in your book?
- American Standard Version (ASV)
- Thou numberest my wanderings: Put thou my tears into thy bottle; Are they not in thy book?
- Bible in Basic English (BBE)
- You have seen my wanderings; put the drops from my eyes into your bottle; are they not in your record?
- Darby Translation (DBY)
- Thou countest my wanderings; put my tears into thy bottle: are they not in thy book?
- Webster's Bible (WBS)
- Thou numberest my wanderings: put thou my tears into thy bottle: [are they] not in thy book?
- Young's Literal Translation (YLT)
- My wandering Thou hast counted, Thou — place Thou my tear in Thy bottle, Are they not in Thy book?
Read in context
- 6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
- 7ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
- 8ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
- 9ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
- 10ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
Cross references
- 2 Kings 20:5 2 ಅರಸುಗಳು 20:5ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
- Malachi 3:16 ಮಲಾಕಿಯ 3:16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
- Psalm 39:12 ಕೀರ್ತನೆಗಳು 39:12ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Psalm 126:5–6 ಕೀರ್ತನೆಗಳು 126:5–6ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು. ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
- Matthew 10:30 ಮತ್ತಾಯನು 10:30ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
- Psalm 139:16 ಕೀರ್ತನೆಗಳು 139:16ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
- Psalm 121:8 ಕೀರ್ತನೆಗಳು 121:8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Hebrews 11:13 ಇಬ್ರಿಯರಿಗೆ 11:13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Job 16:20 ಯೋಬನು 16:20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
- Psalm 105:13–14 ಕೀರ್ತನೆಗಳು 105:13–14ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು. ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.