Psalms · chapter 57 · verse 1
Psalm 57:1 in Kannada
ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
Nanna mele karuneyidu, o devare, nannannu karunisu; nanna praanavu ninnannu aashrayisikolluttade. Aapattugalu daatuva varegoo ninna rekkegala neralanne naanu aashrayisikolluttene.
Psalm 57:1 in English
- King James Version (KJV)
- To the chief Musician, Al-taschith, Michtam of David, when he fled from Saul in the cave. Be merciful unto me, O God, be merciful unto me: for my soul trusteth in thee: yea, in the shadow of thy wings will I make my refuge, until [these] calamities be overpast.
- World English Bible (WEB)
- For the Chief Musician. To the tune of “Do Not Destroy.” A poem by David, when he fled from Saul, in the cave. Be merciful to me, God, be merciful to me, for my soul takes refuge in you. Yes, in the shadow of your wings, I will take refuge, until disaster has passed.
- American Standard Version (ASV)
- For the Chief Musician; [set to] Al-tashheth. [A Psalm] of David. Michtam; when he fled from Saul, in the cave. Be merciful unto me, O God, be merciful unto me; For my soul taketh refuge in thee: Yea, in the shadow of thy wings will I take refuge, Until [these] calamities be overpast.
- Bible in Basic English (BBE)
- To the chief music-maker; put to Al-tashheth. Michtam. Of David. When he went in flight from Saul, in the hole of the rock. Have mercy on me, O God, have mercy on me; for the hope of my soul is in you: I will keep myself safely under the shade of your wings, till these troubles are past.
- Darby Translation (DBY)
- To the chief Musician. 'Destroy not.' Of David. Michtam; when he fled from Saul in the cave. Be gracious unto me, O God, be gracious unto me; for my soul taketh refuge in thee: yea, in the shadow of thy wings do I take refuge, until the calamities be overpast.
- Webster's Bible (WBS)
- To the chief Musician, Al-taschith, Michtam of David, when he fled from Saul in the cave. Be merciful to me, O God, be merciful to me: for my soul trusteth in thee: yes, in the shadow of thy wings will I make my refuge, until [these] calamities are overpast.
- Young's Literal Translation (YLT)
- To the Overseer. — 'Destroy not.' — A secret treasure of David, in his fleeing from the face of Saul into a cave. Favour me, O God, favour me, For in Thee is my soul trusting, And in the shadow of Thy wings I trust, Until the calamities pass over.
Read in context
- 1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- 2ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.
- 3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
Cross references
- Psalm 91:4 ಕೀರ್ತನೆಗಳು 91:4ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
- Psalm 36:7 ಕೀರ್ತನೆಗಳು 36:7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
- Psalm 17:7–8 ಕೀರ್ತನೆಗಳು 17:7–8ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು. ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
- Psalm 9:10 ಕೀರ್ತನೆಗಳು 9:10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- Psalm 63:7 ಕೀರ್ತನೆಗಳು 63:7ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Psalm 61:4 ಕೀರ್ತನೆಗಳು 61:4ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
- Psalm 69:13–16 ಕೀರ್ತನೆಗಳು 69:13–16ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು. ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ. ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
- James 5:10–11 ಯಾಕೋಬನು 5:10–11ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- Isaiah 26:20 ಯೆಶಾಯ 26:20ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Ruth 2:12 ರೂತಳು 2:12ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.