Psalms · chapter 57 · verse 11
Psalm 57:11 in Kannada
ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
O devare, aakaashakkinta unnatanaagu; bhoomiya melellaa ninna ghanavu irali.
Psalm 57:11 in English
- King James Version (KJV)
- Be thou exalted, O God, above the heavens: [let] thy glory [be] above all the earth.
- World English Bible (WEB)
- Be exalted, God, above the heavens. Let your glory be over all the earth.
- American Standard Version (ASV)
- Be thou exalted, O God, above the heavens; [Let] thy glory [be] above all the earth.
- Bible in Basic English (BBE)
- Be lifted up, O God, higher than the heavens, let your glory be over all the earth.
- Darby Translation (DBY)
- Be exalted above the heavens, O God; let thy glory be above all the earth!
- Webster's Bible (WBS)
- Be thou exalted, O God, above the heavens: [let] thy glory [be] above all the earth.
- Young's Literal Translation (YLT)
- Be thou exalted above the heavens, O God. Above all the earth Thine honour!
Read in context
- 9ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
- 10ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- 11ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
Cross references
- Psalm 57:5 ಕೀರ್ತನೆಗಳು 57:5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
- Psalm 8:1 ಕೀರ್ತನೆಗಳು 8:1ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 8:9 ಕೀರ್ತನೆಗಳು 8:9ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.