Skip to content
ThuthiThuthiThuthi
Psalms · chapter 57 · verse 2

Psalm 57:2 in Kannada

ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.

Mahonnatanaada devarige, nanagoskara kaarya galannu saphalamaaduva devaranne, kooguttene.

Psalm 57:2 in English

King James Version (KJV)
I will cry unto God most high; unto God that performeth [all things] for me.
World English Bible (WEB)
I cry out to God Most High, to God who accomplishes my requests for me.
American Standard Version (ASV)
I will cry unto God Most High, Unto God that performeth [all things] for me.
Bible in Basic English (BBE)
I will send up my cry to the Most High God; to God who does all things for me.
Darby Translation (DBY)
I will call unto God, the Most High; unto God that performeth [all] for me.
Webster's Bible (WBS)
I will cry to God most high; to God that performeth [all things] for me.
Young's Literal Translation (YLT)
I call to God Most High, To God [who] is perfecting for me.

Read in context

  1. 1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
  2. 2ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.
  3. 3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
  4. 4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
Read all of Psalm 57

Cross references

Original words (Hebrew)

Psalm 57:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.