Psalms · chapter 57 · verse 5
Psalm 57:5 in Kannada
ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
O devare, aakaashagaliginta neenu unnatanaagu; bhoomiya melellaa ninna mahimeyu irali.
Psalm 57:5 in English
- King James Version (KJV)
- Be thou exalted, O God, above the heavens; [let] thy glory [be] above all the earth.
- World English Bible (WEB)
- Be exalted, God, above the heavens! Let your glory be above all the earth!
- American Standard Version (ASV)
- Be thou exalted, O God, above the heavens; [Let] thy glory [be] above all the earth.
- Bible in Basic English (BBE)
- O God, be lifted up higher than the heavens; let your glory be over all the earth.
- Darby Translation (DBY)
- Be exalted above the heavens, O God; let thy glory be above all the earth!
- Webster's Bible (WBS)
- Be thou exalted, O God, above the heavens; [let] thy glory [be] above all the earth.
- Young's Literal Translation (YLT)
- Be Thou exalted above the heavens, O God, Above all the earth Thine honour.
Read in context
- 3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
- 4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- 5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
- 6ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
- 7ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.
Cross references
- Habakkuk 2:14 ಹಬಕ್ಕೂಕ 2:14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
- Isaiah 6:3 ಯೆಶಾಯ 6:3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- Psalm 72:19 ಕೀರ್ತನೆಗಳು 72:19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Numbers 14:21 ಅರಣ್ಯಕಾಂಡ 14:21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
- Psalm 57:11 ಕೀರ್ತನೆಗಳು 57:11ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- Psalm 108:4–5 ಕೀರ್ತನೆಗಳು 108:4–5ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು. ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ.
- Psalm 113:4–6 ಕೀರ್ತನೆಗಳು 113:4–6ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ. ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ. ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
- Habakkuk 3:3 ಹಬಕ್ಕೂಕ 3:3ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
- Psalm 148:13 ಕೀರ್ತನೆಗಳು 148:13ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Psalm 8:1 ಕೀರ್ತನೆಗಳು 8:1ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
- Matthew 6:9–10 ಮತ್ತಾಯನು 6:9–10ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
- Isaiah 2:11 ಯೆಶಾಯ 2:11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.