Psalms · chapter 57 · verse 6
Psalm 57:6 in Kannada
ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
Avaru nanna hejjegalige baleyoddiddaare. Nanna praanavu kuggihogide; nanna munde kuniyannu agedu adara naduve taave biddiddaare. Selaa.
Psalm 57:6 in English
- King James Version (KJV)
- They have prepared a net for my steps; my soul is bowed down: they have digged a pit before me, into the midst whereof they are fallen [themselves]. Selah.
- World English Bible (WEB)
- They have prepared a net for my steps. My soul is bowed down. They dig a pit before me. They fall into the middle of it themselves. Selah.
- American Standard Version (ASV)
- They have prepared a net for my steps; My soul is bowed down: They have digged a pit before me; They are fallen into the midst thereof themselves. [Selah
- Bible in Basic English (BBE)
- They have made ready a net for my steps; my soul is bent down; they have made a great hole before me, and have gone down into it themselves. (Selah.)
- Darby Translation (DBY)
- They have prepared a net for my steps; my soul was bowed down: they have digged a pit before me; they are fallen into the midst thereof. Selah.
- Webster's Bible (WBS)
- They have prepared a net for my steps; my soul is bowed down: they have digged a pit before me, into the midst of which they have fallen [themselves] . Selah.
- Young's Literal Translation (YLT)
- A net they have prepared for my steps, Bowed down hath my soul, They have digged before me a pit, They have fallen into its midst. Selah.
Read in context
- 4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- 5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
- 6ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
- 7ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.
- 8ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
Cross references
- Psalm 145:14 ಕೀರ್ತನೆಗಳು 145:14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
- Psalm 7:15–16 ಕೀರ್ತನೆಗಳು 7:15–16ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Proverbs 28:10 ಜ್ಞಾನೋಕ್ತಿಗಳು 28:10ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Psalm 35:7–8 ಕೀರ್ತನೆಗಳು 35:7–8ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ. ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
- Psalm 140:5 ಕೀರ್ತನೆಗಳು 140:5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Psalm 9:15–16 ಕೀರ್ತನೆಗಳು 9:15–16ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು. ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Psalm 142:3 ಕೀರ್ತನೆಗಳು 142:3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
- Proverbs 29:5 ಜ್ಞಾನೋಕ್ತಿಗಳು 29:5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- Matthew 26:37–38 ಮತ್ತಾಯನು 26:37–38ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು. ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
- 1 Samuel 23:22–26 1 ಸಮುವೇಲನು 23:22–26ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ; ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು. ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು. ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು. ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.
- Psalm 42:6 ಕೀರ್ತನೆಗಳು 42:6ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.