Psalms · chapter 57 · verse 7
Psalm 57:7 in Kannada
ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.
O devare, nanna hrudayavu sthiravaagide; nanna hrudayavu sthiravaagide; naanu haaduvenu, keertisuvenu.
Psalm 57:7 in English
- King James Version (KJV)
- My heart is fixed, O God, my heart is fixed: I will sing and give praise.
- World English Bible (WEB)
- My heart is steadfast, God. My heart is steadfast. I will sing, yes, I will sing praises.
- American Standard Version (ASV)
- My heart is fixed, O God, my heart is fixed: I will sing, yea, I will sing praises.
- Bible in Basic English (BBE)
- My heart is fixed, O God, my heart is fixed; I will make songs, and give praise.
- Darby Translation (DBY)
- My heart is fixed, O God, my heart is fixed: I will sing, yea, I will sing psalms.
- Webster's Bible (WBS)
- My heart is fixed, O God, my heart is fixed: I will sing and give praise.
- Young's Literal Translation (YLT)
- Prepared is my heart, O God, Prepared is my heart, I sing and praise.
Read in context
- 5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
- 6ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
- 7ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.
- 8ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
- 9ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
Cross references
- Psalm 112:7 ಕೀರ್ತನೆಗಳು 112:7ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
- Ephesians 5:20 ಎಫೆಸದವರಿಗೆ 5:20ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- Psalm 34:4 ಕೀರ್ತನೆಗಳು 34:4ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- Romans 5:3 ರೋಮಾಪುರದವರಿಗೆ 5:3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- Psalm 108:1–5 ಕೀರ್ತನೆಗಳು 108:1–5ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು. ವೀಣೆಯೇ, ಕಿನ್ನರಿಯೇ, ಎಚ್ಚರವಾಗು; ನಾನು ಉದಯದಲ್ಲಿ ಎಚ್ಚರಗೊಳ್ಳುವೆನು. ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು. ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು. ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ.
- Isaiah 24:15 ಯೆಶಾಯ 24:15ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.