Psalms · chapter 57 · verse 8
Psalm 57:8 in Kannada
ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
Echcharavaagu, nanna ghanave; echchara vaagu, veeneye, kinnariye, naanu udayadalli echcharagolluvenu.
Psalm 57:8 in English
- King James Version (KJV)
- Awake up, my glory; awake, psaltery and harp: I [myself] will awake early.
- World English Bible (WEB)
- Wake up, my glory! Wake up, lute and harp! I will wake up the dawn.
- American Standard Version (ASV)
- Awake up, my glory; awake, psaltery and harp: I myself will awake right early.
- Bible in Basic English (BBE)
- You are my glory; let the instruments of music be awake; I myself will be awake with the dawn.
- Darby Translation (DBY)
- Awake, my glory; awake, lute and harp: I will wake the dawn.
- Webster's Bible (WBS)
- Awake, my glory; awake, psaltery and harp: I [myself] will awake early.
- Young's Literal Translation (YLT)
- Awake, mine honour, awake, psaltery and harp, I awake the morning dawn.
Read in context
- 6ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
- 7ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.
- 8ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
- 9ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
- 10ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
Cross references
- Psalm 16:9 ಕೀರ್ತನೆಗಳು 16:9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
- Psalm 30:12 ಕೀರ್ತನೆಗಳು 30:12ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Judges 5:12 ನ್ಯಾಯಸ್ಥಾಪಕರು 5:12ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.
- Psalm 108:1–3 ಕೀರ್ತನೆಗಳು 108:1–3ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು. ವೀಣೆಯೇ, ಕಿನ್ನರಿಯೇ, ಎಚ್ಚರವಾಗು; ನಾನು ಉದಯದಲ್ಲಿ ಎಚ್ಚರಗೊಳ್ಳುವೆನು. ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು.
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- Acts 2:26 ಅಪೊಸ್ತಲರ ಕೃತ್ಯಗಳು 2:26ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;
- Isaiah 52:9 ಯೆಶಾಯ 52:9ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
- Psalm 150:3 ಕೀರ್ತನೆಗಳು 150:3ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.