Psalms · chapter 57 · verse 9
Psalm 57:9 in Kannada
ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
O nanna kartane, janaralli naanu ninnannu kondaaduvenu; janagalalli ninnannu keertisuvenu.
Psalm 57:9 in English
- King James Version (KJV)
- I will praise thee, O Lord, among the people: I will sing unto thee among the nations.
- World English Bible (WEB)
- I will give thanks to you, Lord, among the peoples. I will sing praises to you among the nations.
- American Standard Version (ASV)
- I will give thanks unto thee, O Lord, among the peoples: I will sing praises unto thee among the nations.
- Bible in Basic English (BBE)
- I will give you praise, O Lord, among the peoples; I will make songs to you among the nations.
- Darby Translation (DBY)
- I will give thee thanks among the peoples, O Lord; of thee will I sing psalms among the nations:
- Webster's Bible (WBS)
- I will praise thee, O LORD, among the people: I will sing to thee among the nations.
- Young's Literal Translation (YLT)
- I thank Thee among the peoples, O Lord, I praise Thee among the nations.
Read in context
- 7ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.
- 8ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
- 9ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
- 10ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- 11ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
Cross references
- Psalm 22:22–23 ಕೀರ್ತನೆಗಳು 22:22–23ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
- Psalm 96:3 ಕೀರ್ತನೆಗಳು 96:3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
- Romans 15:9 ರೋಮಾಪುರದವರಿಗೆ 15:9ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
- Psalm 18:49 ಕೀರ್ತನೆಗಳು 18:49ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
- Psalm 138:4–5 ಕೀರ್ತನೆಗಳು 138:4–5ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು. ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
- Psalm 138:1 ಕೀರ್ತನೆಗಳು 138:1ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
- Psalm 2:1 ಕೀರ್ತನೆಗಳು 2:1ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
- Psalm 145:10–12 ಕೀರ್ತನೆಗಳು 145:10–12ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.