Psalms · chapter 58 · verse 1
Psalm 58:1 in Kannada
ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
O sabheye, neevu nijavaagi neetiyannu nudiyuviro? O manushyara makkale, neevu yathaarthavaagi nyaayateerisu viro?
Psalm 58:1 in English
- King James Version (KJV)
- To the chief Musician, Al-taschith, Michtam of David. Do ye indeed speak righteousness, O congregation? do ye judge uprightly, O ye sons of men?
- World English Bible (WEB)
- For the Chief Musician. To the tune of “Do Not Destroy.” A poem by David. Do you indeed speak righteousness, silent ones? Do you judge blamelessly, you sons of men?
- American Standard Version (ASV)
- For the Chief Musician; [set to] Al-tashheth. [A Psalm] of David. Michtam. Do ye indeed in silence speak righteousness? Do ye judge uprightly, O ye sons of men?
- Bible in Basic English (BBE)
- To the chief music-maker; put to Al-tashheth. Michtam. Of David. Is there righteousness in your mouths, O you gods? are you upright judges, O you sons of men?
- Darby Translation (DBY)
- To the chief Musician. 'Destroy not.' Of David. Michtam. Is righteousness indeed silent? Do ye speak it? Do ye judge with equity, ye sons of men?
- Webster's Bible (WBS)
- To the chief Musician, Al-taschith, Michtam of David. Do ye indeed speak righteousness, O congregation? do ye judge uprightly, O ye sons of men?
- Young's Literal Translation (YLT)
- To the Overseer. — 'Destroy not.' — A secret treasure, by David. Is it true, O dumb one, righteously ye speak? Uprightly ye judge, O sons of men?
Read in context
- 1ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
- 2ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
- 3ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
Cross references
- Psalm 57:1 ಕೀರ್ತನೆಗಳು 57:1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- Isaiah 11:3–5 ಯೆಶಾಯ 11:3–5ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Deuteronomy 16:18–19 ಧರ್ಮೋಪದೇಶಕಾಂಡ 16:18–19ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Psalm 72:1–4 ಕೀರ್ತನೆಗಳು 72:1–4ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು. ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು. ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು. ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Psalm 82:1–2 ಕೀರ್ತನೆಗಳು 82:1–2ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ. ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
- 2 Chronicles 19:6–7 2 ಪೂರ್ವಕಾಲವೃತ್ತಾಂತ 19:6–7ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ. ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- Deuteronomy 1:15–16 ಧರ್ಮೋಪದೇಶಕಾಂಡ 1:15–16ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
- 2 Samuel 23:3 2 ಸಮುವೇಲನು 23:3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
- 2 Samuel 5:3 2 ಸಮುವೇಲನು 5:3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- Psalm 82:6–7 ಕೀರ್ತನೆಗಳು 82:6–7ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು. ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
- Luke 23:50–51 ಲೂಕನು 23:50–51ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು. ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)