Skip to content
ThuthiThuthiThuthi
Psalms · chapter 58 · verse 10

Psalm 58:10 in Kannada

ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.

Muyyigemuyyi aaguvadannu neetivantanu drushtisuvaaga avanu santosha paduvanu; avanu tanna paadagalannu dushtara rakta dalli toleyuvanu.nishchayavaagi neetivantanige pratiphalavide; nishchayavaagi bhoomiyalli nyaaya teerisuva devaru aatane endu manushyanu heluvanu.

Psalm 58:10 in English

King James Version (KJV)
The righteous shall rejoice when he seeth the vengeance: he shall wash his feet in the blood of the wicked.
World English Bible (WEB)
The righteous shall rejoice when he sees the vengeance. He shall wash his feet in the blood of the wicked,
American Standard Version (ASV)
The righteous shall rejoice when he seeth the vengeance: He shall wash his feet in the blood of the wicked;
Bible in Basic English (BBE)
The upright man will be glad when he sees their punishment; his feet will be washed in the blood of the evil-doer.
Darby Translation (DBY)
The righteous shall rejoice when he seeth the vengeance; he shall wash his footsteps in the blood of the wicked:
Webster's Bible (WBS)
The righteous shall rejoice when he seeth the vengeance: he shall wash his feet in the blood of the wicked.
Young's Literal Translation (YLT)
The righteous rejoiceth that he hath seen vengeance, His steps he washeth in the blood of the wicked.

Read in context

  1. 8ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು.
  2. 9ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
  3. 10ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
  4. 11ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
Read all of Psalm 58

Cross references

Original words (Hebrew)

Psalm 58:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.