Psalms · chapter 58 · verse 4
Psalm 58:4 in Kannada
ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ.
Haavina vishada haage avara vishavuntu; avaru kiviyannu muchchikolluva kivuda sarpada haagi ddaare.
Psalm 58:4 in English
- King James Version (KJV)
- Their poison [is] like the poison of a serpent: [they are] like the deaf adder [that] stoppeth her ear;
- World English Bible (WEB)
- Their poison is like the poison of a snake, like a deaf cobra that stops its ear,
- American Standard Version (ASV)
- Their poison is like the poison of a serpent: [They are] like the deaf adder that stoppeth her ear,
- Bible in Basic English (BBE)
- Their poison is like the poison of a snake; they are like the adder, whose ears are shut;
- Darby Translation (DBY)
- Their poison is like the poison of a serpent: [they are] like the deaf adder which stoppeth her ear;
- Webster's Bible (WBS)
- Their poison [is] like the poison of a serpent: [they are] like the deaf adder [that] stoppeth her ear;
- Young's Literal Translation (YLT)
- Their poison [is] as poison of a serpent, As a deaf asp shutting its ear,
Read in context
- 2ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
- 3ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
- 4ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ.
- 5ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
- 6ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
Cross references
- Psalm 140:3 ಕೀರ್ತನೆಗಳು 140:3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- James 3:8 ಯಾಕೋಬನು 3:8ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- Jeremiah 8:17 ಯೆರೆಮೀಯ 8:17ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
- Ecclesiastes 10:11 ಪ್ರಸಂಗಿ 10:11ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
- Romans 3:13 ರೋಮಾಪುರದವರಿಗೆ 3:13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
- Job 20:14 ಯೋಬನು 20:14ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು.
- Job 20:16 ಯೋಬನು 20:16ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.
- Deuteronomy 32:33 ಧರ್ಮೋಪದೇಶಕಾಂಡ 32:33ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
- Isaiah 11:8 ಯೆಶಾಯ 11:8ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು.
- Matthew 3:7 ಮತ್ತಾಯನು 3:7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
- Matthew 23:33 ಮತ್ತಾಯನು 23:33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?