Psalms · chapter 58 · verse 5
Psalm 58:5 in Kannada
ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
Jaanatanadinda mantrisuva haavaadigara naagasvarakkoo marulaagade kivigodada kallahaavi nante iruttaare.
Psalm 58:5 in English
- King James Version (KJV)
- Which will not hearken to the voice of charmers, charming never so wisely.
- World English Bible (WEB)
- which doesn’t listen to the voice of charmers, no matter how skillful the charmer may be.
- American Standard Version (ASV)
- Which hearkeneth not to the voice of charmers, Charming never so wisely.
- Bible in Basic English (BBE)
- Who will not be moved by the voice of the wonder-worker, however great are his powers.
- Darby Translation (DBY)
- Which doth not hearken to the voice of enchanters, of one charming ever so wisely.
- Webster's Bible (WBS)
- Which will not hearken to the voice of charmers, charming never so wisely.
- Young's Literal Translation (YLT)
- Which hearkeneth not to the voice of whisperers, A charmer of charms most skilful.
Read in context
- 3ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
- 4ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ.
- 5ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
- 6ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
- 7ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ.
Cross references
- Jeremiah 8:17 ಯೆರೆಮೀಯ 8:17ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
- Isaiah 19:3 ಯೆಶಾಯ 19:3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- Deuteronomy 18:11 ಧರ್ಮೋಪದೇಶಕಾಂಡ 18:11ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.