Psalms · chapter 58 · verse 6
Psalm 58:6 in Kannada
ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
O devare, avara baayi yalliruva hallugalannu muridubidu; o kartane, praayada sinhagala kore hallugalannu odedu bidu;
Psalm 58:6 in English
- King James Version (KJV)
- Break their teeth, O God, in their mouth: break out the great teeth of the young lions, O LORD.
- World English Bible (WEB)
- Break their teeth, God, in their mouth. Break out the great teeth of the young lions, LORD.
- American Standard Version (ASV)
- Break their teeth, O God, in their mouth: Break out the great teeth of the young lions, O Jehovah.
- Bible in Basic English (BBE)
- O God, let their teeth be broken in their mouths; let the great teeth of the young lions be pulled out, O Lord.
- Darby Translation (DBY)
- O God, break their teeth in their mouth; break out the great teeth of the young lions, O Jehovah.
- Webster's Bible (WBS)
- Break their teeth, O God, in their mouth: break out the great teeth of the young lions, O LORD.
- Young's Literal Translation (YLT)
- O God, break their teeth in their mouth, The jaw-teeth of young lions break down, O Jehovah.
Read in context
- 4ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ.
- 5ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
- 6ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
- 7ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ.
- 8ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು.
Cross references
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- Hosea 5:14 ಹೋಶೇಯ 5:14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Psalm 10:15 ಕೀರ್ತನೆಗಳು 10:15ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
- Job 4:10–11 ಯೋಬನು 4:10–11ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ. ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
- Micah 5:8 ಮೀಕ 5:8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
- Psalm 17:12 ಕೀರ್ತನೆಗಳು 17:12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.
- Job 29:17 ಯೋಬನು 29:17ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- Isaiah 31:4 ಯೆಶಾಯ 31:4ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
- Psalm 91:13 ಕೀರ್ತನೆಗಳು 91:13ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
- Ezekiel 30:21–26 ಯೆಹೆಜ್ಕೇಲನು 30:21–26ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ. ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ. ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು. ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು. ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Numbers 23:24 ಅರಣ್ಯಕಾಂಡ 23:24ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.